ಕರ್ನಾಟಕ ವಿಶ್ವವಿದ್ಯಾಲಯದ 2021-22 ನೇ ಸಾಲಿನ 5ನೇ ಸೆಮಿಸ್ಟರ ಬಿ.ಬಿ.ಎ ಪದವಿ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಬಿ.ಬಿ.ಎ ಕಾಲೇಜು ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆದಿದ್ದಾರೆ.
ರಾಹುಲ ಶಿರೂರಕರ್ (80.17%), ಸೀಮಾ ಮಾದೇವ ನಾಯ್ಕ ( 80.00%), ಅನಿತಾ ಈಷ್ವರ ನಾಯ್ಕ ( 79.50%) ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿರುತ್ತಾರೆ.
8 ಡಿಸ್ಟಿಂಕ್ಷನ್, 13 ಪ್ರಥಮ ದರ್ಜೆಯಲ್ಲಿ ತೇರ್ಗಡೆ ಗೊಂಡಿರುತ್ತಾರೆ.
ಇವರ ಸಾಧನೆಯನ್ನು ಆಡಳಿತಮಂಡಳಿ, ಪ್ರಾಚಾರ್ಯರು, ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.
No comments:
Post a Comment