ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಪದವಿ ಕಾಲೇಜುಗಳ 'ಸೃಷ್ಟಿ 2023 ಫೆಸ್ಟ್'ನ್ನು ದಿನಾಂಕ 1 ಜುಲೈ 2023ರ ಶನಿವಾರ ಆಯೋಜಿಸಲಾಗಿದೆ. ಚಿತ್ರ ಕಲೆ, ನೃತ್ಯ, ಪೋಸ್ಟರ್ ಮೇಕಿಂಗ್ ಹೀಗೆ ಹಲವಾರು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಿದ್ದು, ಇದರೊಂದಿಗೆ ಕರಿಯರ್ ಗೈಡೆನ್ಸ ಕುರಿತ ವಿಶೇಷ ಮಾರ್ಗದಶರ್ಿ ಪ್ರಸ್ತುತಿಯನ್ನು ಆಯೋಜಿಸಲಾಗಿದೆ. ಕಾರಣ ಉತ್ತರ ಕನ್ನಡ ಜಿಲ್ಲೆಯ ಪದವಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಈ ಮೂಲಕ ಪ್ರಕಟಣೆಯಲ್ಲಿ ಕೋರಲಾಗಿದೆ.
Subscribe to:
Post Comments (Atom)
-
ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮುಂಬಯಿನ ಖ್ಯಾತ ಫ್ರೀಡಂ ಅಫ್ ಫ್ರೀ ಎಂಟರಪ್ರೆöÊಸೆಸ್ ನ ಎಂ.ಆರ್.ಪೈ ಫೌಂಡೇಶನ್ ವತಿಯಿಂದ ಪದವಿ ಪ್ರಥಮ ವರ್ಷದ ವಿದ್...
-
ಭಟ್ಕಳ : ಕರ್ನಾಟಕ ವಿಶ್ವವಿದ್ಯಾನಿಲಯವು ಕಳೆದ ಜನವರಿ ತಿಂಗಳಲ್ಲಿ ಜರುಗಿಸಿದ 2024-25 ನೇ ಸಾಲಿನ 5ನೇ ಸೆಮಿಸ್ಟರ್ ಪದವಿ ಪರೀಕ್ಷೆಯಲ್ಲಿ ತಾಲೂಕಿನ ಶ್ರೀ ಗುರು ಸುಧೀಂದ್...
-
ಭಟ್ಕಳ: ಅಕೌಂಟ್ಸ್ ಹಬ್ ಎಂದು ಪ್ರಖ್ಯಾತ ವಾಗಿರುವ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ CA, CS ಅನ್ನು ಪೂರೈಸಿದ ಹಳೆಯ ವಿದ್ಯಾರ್ಥಿಗಳು ಹಾಗೂ ತರಬೇತಿ ಸಂಸ್ಥೆಗಳ ಮಾರ್ಗದ...
No comments:
Post a Comment