ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮಂಗಳೂರಿನ ಎನ್.ಐ.ಐ.ಟಿ ರವರು ಆಕ್ಸಿಸ್ ಬ್ಯಾಂಕ್ ನ ವಿವಿಧ ಬ್ರಾಂಚ ಗಳಿಗೆ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಸಂದರ್ಶನವನ್ನು ಆಯೋಜಿಸಲಾಗಿದೆ.
ಪದವಿ / ಸ್ನಾತಕ ಪದವಿ ಪಡೆದ ವಿದ್ಯಾರ್ಥಿಗಳು ಭಾಗವಹಿಸಬಹುದು.
ಆಸಕ್ತರು ಡಿಸೆಂಬರ 1 ಶುಕ್ರವಾರದಂದು ಬೆಳಿಗ್ಗೆ 10 ಘಂಟೆಗೆ ಕಾಲೇಜಿನಲ್ಲಿ ಹಾಜರಿರಲು ಸೂಚಿಸಲಾಗಿದೆ.
For Registration www.sgstapas.co.in
No comments:
Post a Comment