ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಬಿಎ ವಿಭಾಗದಿಂದ ದಿನಾಂಕ 10 ಜನವರಿ 2024ರ ಬುಧವಾರ ಬೆಳಗ್ಗೆ 10 ಗಂಟೆಗೆ ರಾಣಿ ಚೆನ್ನಭೈರಾದೇವಿ ಹಾಗೂ ಈ ಕೃತಿಯ ಕುರಿತ ವಿಚಾರ ಸಂಕಿರಣ, ವಸ್ತು ಪ್ರದರ್ಶನ, ಪುಸ್ತಕ ಪ್ರದರ್ಶನ ಹಾಗೂ ಮಾರಾಟವನ್ನು ಆಯೋಜಿಸಿದ್ದು, ರಾಣಿ ಚೆನ್ನಭೈರಾದೇವಿ ಈ ಪ್ರಖ್ಯಾತ ಕೃತಿಯ ಕೃತರ್ು ಡಾ.ಗಜಾನನ ಶರ್ಮ ಹಾಗೂ ಇತಿಹಾಸಕಾರರಾದ ಖ್ಯಾತ ವಾಗ್ಮಿ ಸೋಂದಾ ಲಕ್ಷ್ಮೀಶ ಹೆಗಡೆ ಆಗಮಿಸಲಿದ್ದು, ಸಾಹಿತ್ಯಾಸಕ್ತರು, ಇತಿಹಾಸಕಾರರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಈ ಮೂಲಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪುಸ್ತಕ ಪ್ರದರ್ಶನ-ಮಾರಾಟ, ವಸ್ತು ಪ್ರದರ್ಶನ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಲಭ್ಯವಿದ್ದು, ಸಾರ್ವಜನಿಕರು ಭೇಟಿ ನೀಡಿ, ಇದರ ಸದುಪಯೋಗವನ್ನು ಪಡೆಯಬಹುದಾಗಿದೆ.
Subscribe to:
Post Comments (Atom)
-
ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮುಂಬಯಿನ ಖ್ಯಾತ ಫ್ರೀಡಂ ಅಫ್ ಫ್ರೀ ಎಂಟರಪ್ರೆöÊಸೆಸ್ ನ ಎಂ.ಆರ್.ಪೈ ಫೌಂಡೇಶನ್ ವತಿಯಿಂದ ಪದವಿ ಪ್ರಥಮ ವರ್ಷದ ವಿದ್...
-
ಭಟ್ಕಳ : ಕರ್ನಾಟಕ ವಿಶ್ವವಿದ್ಯಾನಿಲಯವು ಕಳೆದ ಜನವರಿ ತಿಂಗಳಲ್ಲಿ ಜರುಗಿಸಿದ 2024-25 ನೇ ಸಾಲಿನ 5ನೇ ಸೆಮಿಸ್ಟರ್ ಪದವಿ ಪರೀಕ್ಷೆಯಲ್ಲಿ ತಾಲೂಕಿನ ಶ್ರೀ ಗುರು ಸುಧೀಂದ್...
-
ಭಟ್ಕಳ: ಅಕೌಂಟ್ಸ್ ಹಬ್ ಎಂದು ಪ್ರಖ್ಯಾತ ವಾಗಿರುವ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ CA, CS ಅನ್ನು ಪೂರೈಸಿದ ಹಳೆಯ ವಿದ್ಯಾರ್ಥಿಗಳು ಹಾಗೂ ತರಬೇತಿ ಸಂಸ್ಥೆಗಳ ಮಾರ್ಗದ...
No comments:
Post a Comment