Saturday, June 22, 2024

ಶ್ರೀ ಗುರು ಸುಧೀಂದ್ರ ಕಾಲೇಜಿನ BCA, BBA ಗೆ AICTE ಮಾನ್ಯತೆ

ಭಟ್ಕಳ: ಭಟ್ಕಳ ಎಜ್ಯುಕೇಶನ್ ಟ್ರಸ್ಟ್'ನ ಶ್ರೀ ಗುರು ಸುಧೀಂದ್ರ ಕಾಲೇಜಿನ BCA , BBA ಕೋರ್ಸುಗಳಿಗೆ ದೆಹಲಿಯ AICTE ಮಾನ್ಯತೆ ನೀಡಿದೆ. 

ಇದರಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನೇಕ ಪ್ರಯೋಜನವಾಗಲಿದೆ ಹಾಗೂ ವಿಶೇಷ ತರಬೇತಿ, ವಿದ್ಯಾರ್ಥಿವೇತನ, ಮಾರ್ಗದರ್ಶನ ಸಿಗಲಿದೆ ಎಂದು ಭಟ್ಕಳ ಎಜ್ಯುಕೇಶನ್ ಟ್ರಸ್ಟ್'ನ ಅಧ್ಯಕ್ಷರಾದ ಡಾ.ಸುರೇಶ ನಾಯಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment