Tuesday, November 12, 2024

ಬೃಹತ್ ರಕ್ತದಾನ ಶಿಬಿರ

ಭಟ್ಕಳ: HDFC ಬ್ಯಾಂಕ್ ಭಟ್ಕಳ ಶಾಖೆ ಹಾಗೂ RED CROSS BLOOD BANK ಕುಂದಾಪುರ ಇವರ ಸಹಭಾಗಿತ್ವದಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ 16 ನವೆಂಬರ 2024 ಶನಿವಾರದಂದು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಕಾಲೇಜಿನ ಎನ್.ಎಸ್.ಎಸ್ ಘಟಕ, ರೋಟರಾಕ್ಟ್ ಕ್ಲಬ್, ಯುತ್ ರೆಡ್ ಕ್ರಾಸ್ ಹಾಗೂ ಉನ್ನತ ಭಾರತ ಅಭಿಯಾನ ಘಟಕಗಳ ಸಹಕಾರದೊಂದಿಗೆ ಜರುಗುವ ಈ ರಕ್ತದಾನ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನವನ್ನು ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

No comments:

Post a Comment